ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಪದವಿ ಪ್ರವೇಶಕ್ಕೆ ಮೇ 13ಕ್ಕೆ ‘ಕ್ಲಾಟ್‌’ ಪರೀಕ್ಷೆ

Last Updated 1 ಜನವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸಕ್ತ ಸಾಲಿನ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಕ್ಲಾಟ್‌) ಮೇ 13ರಂದು ಮಧ್ಯಾಹ್ನ 3ರಿಂದ 5 ಗಂಟೆಯವರೆಗೆ ನಡೆಯಲಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ.

ದೇಶದ ಪ್ರತಿಷ್ಠಿತ 19 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಲ್ಲಿ (ಎನ್‌ಎಲ್‌ಯು) 5 ವರ್ಷದ ಇಂಟಿಗ್ರೇಟೆಡ್‌ ಕಾನೂನು ಪದವಿ ಮತ್ತು ಸ್ನಾತಕೋತ್ತರ ಪದವಿ (ಎಲ್‌ಎಲ್‌ಎಂ) ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.

ಹೆಚ್ಚಿನ ಮಾಹಿತಿಗೆ www.clat.ac.in ಭೇಟಿ ನೀಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT