‘ನಾರಿ’ ಪೋರ್ಟಲ್

7

‘ನಾರಿ’ ಪೋರ್ಟಲ್

Published:
Updated:
‘ನಾರಿ’ ಪೋರ್ಟಲ್

ನವದೆಹಲಿ: ಮಹಿಳೆಯರಿಗಾಗಿ ರೂಪಿಸಿರುವ ಕಾರ್ಯಕ್ರಮಗಳ ಮಾಹಿತಿಗಳು ಸುಲಭವಾಗಿ ಲಭ್ಯವಾಗುವಂತೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಹೊಸ ವೆಬ್‌ ಪೋರ್ಟಲ್‌ ಅಭಿವೃದ್ಧಿ ಪಡಿಸಿದೆ.

‘ನಾರಿ’ಎಂದು ಹೆಸರಿಸಲಾಗಿರುವ ಈ ಪೋರ್ಟಲ್‌ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ಮಂಗಳವಾರ ಚಾಲನೆ ನೀಡಲಿದ್ದಾರೆ.

ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸ್ವಾಯತ್ತ ಸಂಸ್ಥೆಗಳ ಮಹಿಳಾ ಕೇಂದ್ರಿತ ಯೋಜನೆಗಳ ಲಿಂಕ್‌ಗಳನ್ನು ‘ನಾರಿ’ ಪೋರ್ಟಲ್‌ ಹೊಂದಿರಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry