ಡಿ.ಎಚ್‌. ವಘೇಲಾ ಮಾನವ ಹಕ್ಕು ಆಯೋಗದ ಅಧ್ಯಕ್ಷ

7

ಡಿ.ಎಚ್‌. ವಘೇಲಾ ಮಾನವ ಹಕ್ಕು ಆಯೋಗದ ಅಧ್ಯಕ್ಷ

Published:
Updated:
ಡಿ.ಎಚ್‌. ವಘೇಲಾ ಮಾನವ ಹಕ್ಕು ಆಯೋಗದ ಅಧ್ಯಕ್ಷ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ಎಚ್‌.ವಘೇಲಾ ಅವರನ್ನು ರಾಜ್ಯ ಮಾನವ ಹಕ್ಕುಗಳ ಆಯೋಗ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆ ತೀರ್ಮಾನಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry