ಯಡಿಯೂರಪ್ಪ ಪ್ರವಾಸಕ್ಕೆ ಹೆಲಿಕಾಪ್ಟರ್ ಬಳಕೆ

7

ಯಡಿಯೂರಪ್ಪ ಪ್ರವಾಸಕ್ಕೆ ಹೆಲಿಕಾಪ್ಟರ್ ಬಳಕೆ

Published:
Updated:

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಫೆಬ್ರುವರಿಯಿಂದ ಹೆಲಿಕಾಪ್ಟರ್ ಬಳಸಲಿದ್ದಾರೆ.

ಬಿಜೆಪಿ ಪರಿವರ್ತನಾ ಯಾತ್ರೆ ಇದೇ 28ರಂದು ಮುಕ್ತಾಯವಾಗಲಿದೆ. ಅದಕ್ಕೆ ಪೂರಕವಾಗಿ ನವಶಕ್ತಿ ಸಮಾವೇಶಗಳು ನಡೆಯಲಿವೆ. ಫೆಬ್ರುವರಿ ಮೊದಲ

ವಾರದಿಂದ ಯಡಿಯೂರಪ್ಪ ಮತ್ತೊಂದು ಯಾತ್ರೆ ಆರಂಭಿಸಲಿದ್ದಾರೆ. ಆದರೆ, ಯಾವ ಹೆಸರಿನಲ್ಲಿ ಯಾತ್ರೆ ನಡೆಯಲಿದೆ ಎಂಬುದು ಇನ್ನೂ ನಿಗದಿಯಾಗಿಲ್ಲ.

ಗುಜರಾತ್ ಮತ್ತು ಉತ್ತರ ಪ್ರದೇಶ ಚುನಾವಣೆಗಳಲ್ಲಿ ಆಯಾ ರಾಜ್ಯ ಘಟಕದ ಅಧ್ಯಕ್ಷರಿಗೆ ಪಕ್ಷದ ವತಿಯಿಂದ ಹೆಲಿಕಾಪ್ಟರ್ ಒದಗಿಸಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry