ಮಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಇದೇ 7ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ 10.40ಕ್ಕೆ ಬೆಳ್ತಂಗಡಿ ಸರ್ಕಾರಿ ಜೂನಿಯರ್ ಕಾಲೇಜು ಆವರಣದ ಹೆಲಿಪ್ಯಾಡ್‌ಗೆ ಬಂದು, ತಾಲ್ಲೂಕು ಕ್ರೀಡಾಂಗಣದಲ್ಲಿ ವಿಧಾನ ಸಭಾ ಕ್ಷೇತ್ರದ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.

ಮಧ್ಯಾಹ್ನ 1.05ಕ್ಕೆ ಪುತ್ತೂರು ತಾಲ್ಲೂಕಿನ ಮೊಟ್ಟೆತಡ್ಕ ಹೆಲಿಪ್ಯಾಡ್ ತಲುಪುವರು. ನಂತರ ಪುತ್ತೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಸಂಜೆ 4.05 ಕ್ಕೆ ಮೂಡುಬಿದರೆ ಮಹಾವೀರ ಕಾಲೇಜು ಮೈದಾನದ ಹೆಲಿಪ್ಯಾಡ್ ತಲುಪಿ ಸ್ವರಾಜ್ ಮೈದಾನದಲ್ಲಿ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ರಾತ್ರಿ ಸರ್ಕ್ಯೂಟ್ ಹೌಸ್‍ನಲ್ಲಿ ವಾಸ್ತವ್ಯ ಮಾಡುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.