ನಾಲ್ವರು ಕೆಎಎಸ್‌ ಅಧಿಕಾರಿಗಳ ವರ್ಗ

7

ನಾಲ್ವರು ಕೆಎಎಸ್‌ ಅಧಿಕಾರಿಗಳ ವರ್ಗ

Published:
Updated:

ಬೆಂಗಳೂರು: ನಾಲ್ವರು ಕೆಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡವರು ಮತ್ತು ಹುದ್ದೆ: ಕೆ. ಶ್ರೀನಿವಾಸ್‌, ನಿರ್ದೇಶಕರು (ಸಿಬ್ಬಂದಿ ಮತ್ತು ಪರಿಸರ), ಕೆಎಸ್‌ಆರ್‌ಟಿಸಿ, ಬೆಂಗಳೂರು, ಎಂ. ಸತೀಶ್‌ ಕುಮಾರ್‌– ಉಪ ಕಾರ್ಯದರ್ಶಿ (ಭೂ ಸ್ವಾಧೀನ) ಕಂದಾಯ ಇಲಾಖೆ, ಆರ್‌. ಶಿಲ್ಪಾ– ಪ್ರಧಾನ ವ್ಯವಸ್ಥಾಪಕರು (ಆಡಳಿತ ಮತ್ತು ಮಾನವ ಸಂಪನ್ಮೂಲ), ಕರ್ನಾಟಕ ವಿದ್ಯುತ್‌ ನಿಗಮ, ನಂಜುಂಡೇಗೌಡ– ಹೆಚ್ಚುವರಿ ಜಿಲ್ಲಾಧಿಕಾರಿ, ಕೊಡಗು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry