ಶನಿವಾರ, ಜೂಲೈ 4, 2020
21 °C

ಪಿಎಫ್‌ಐ, ಎಸ್‌ಡಿಪಿಐ ನಿಷೇಧಿಸಲು ಆಗ್ರಹಿಸಿ ಶುಕ್ರವಾರ ರಸ್ತೆ ತಡೆ: ವಿಶ್ವ ಹಿಂದೂ ಪರಿಷತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಿಎಫ್‌ಐ, ಎಸ್‌ಡಿಪಿಐ ನಿಷೇಧಿಸಲು ಆಗ್ರಹಿಸಿ ಶುಕ್ರವಾರ ರಸ್ತೆ ತಡೆ: ವಿಶ್ವ ಹಿಂದೂ ಪರಿಷತ್

ಮಂಗಳೂರು: ಪಿಎಫ್ಐ, ಎಸ್‌ಡಿಪಿಐ ನಿಷೇಧಿಸಲು ಆಗ್ರಹಿಸಿ ಶುಕ್ರವಾರ ಬೆಳಿಗ್ಗೆ 11ಗಂಟೆಗೆ ರಸ್ತೆ ತಡೆ ನಡೆಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಗೋಪಾಲ್ ಹೇಳಿದರು.

ಬಿಜೆಪಿ ಕಾರ್ಯಕರ್ತ ದೀಪಕ್‌ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್‌ ಹೋರಾಟಕ್ಕೆ ಮುಂದಾಗಿದೆ.

ಗಣೇಶ್ ಕಟ್ಟೆಯ ಹಿಂದೂ ಸ್ಮಶಾನದವರೆಗೆ ಶವಯಾತ್ರೆ ಸಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದು, ದಾರಿಯುದ್ದಕ್ಕೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.