ಬುಧವಾರ, ಜೂಲೈ 8, 2020
29 °C

ಕಲ್ಲಟ್ಟಿಕೇರಿ ಕಾಲುದಾರಿ ನಿರ್ಮಾಣ ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊನ್ನಾವರ: ನವಿಲಗೋಣ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಲ್ಲಟ್ಟಿಕೇರಿ ಕಾಲುದಾರಿ ನಿರ್ಮಾಣ ಕಾಮಗಾರಿಗೆ ಶಾಸಕಿ ಶಾರದಾ ಮೋಹನ ಶೆಟ್ಟಿ ಬುಧವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ‘ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ₨ 5 ಲಕ್ಷ ಅನುದಾನದಾನಲ್ಲಿ ಈ ಕಾಮಗಾರಿ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷ ಸತೀಶ ಹೆಬ್ಬಾರ, ಉಪಾಧ್ಯಕ್ಷ ಮಾದೇವಿ ನಾಯ್ಕ, ಸದಸ್ಯೆ ಬೇಬಿ ಮುಕ್ರಿ, ಪ್ರಮುಖರಾದ ರಮೇಶ ಶೆಟ್ಟಿ, ಎಂ.ಡಿ ನಾಯ್ಕ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.