ಬುಧವಾರ, ಆಗಸ್ಟ್ 5, 2020
26 °C

ಜನರಿಗೆ ವಂಚಿಸುತ್ತಿರುವ ಪರ‍್ರೀಕರ್‌: ಸಚಿವ ಪಾಟೀಲ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜನರಿಗೆ ವಂಚಿಸುತ್ತಿರುವ ಪರ‍್ರೀಕರ್‌: ಸಚಿವ ಪಾಟೀಲ ಆರೋಪ

ಹೈದರಾಬಾದ್‌: ‘ಮಹದಾಯಿ ವಿಷಯದಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ ಪರ‍್ರೀಕರ್‌ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಕರ್ನಾಟಕದ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಆರೋಪಿಸಿದ್ದಾರೆ.

‘ಮಹದಾಯಿ ನದಿಯಿಂದ ಕರ್ನಾಟಕ 7.56 ಟಿಎಂಸಿ ನೀರನ್ನು ಕೇಳುತ್ತಿದೆ. ಈ ವಿಷಯದಲ್ಲಿ ನಾವು ಸ್ಪಷ್ಟ ನಿಲುವು ಹೊಂದಿದ್ದೇವೆ. ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ’ ಎಂದು ಎಂದು ಗುರುವಾರ ಇಲ್ಲಿ ತಿಳಿಸಿದ್ದಾರೆ.

‘ಪರ‍್ರೀಕರ್‌ ದ್ವಂದ್ವ ನಿಲುವು ಹೊಂದಿದ್ದಾರೆ. ಕರ್ನಾಟಕಕ್ಕೆ ನೀರು ನೀಡುವುದಿಲ್ಲ ಎಂದು ಹೇಳಿದ್ದರು. ಬಳಿಕ, ರಾಜಕೀಯ ನಿಲುವು ಕೈಗೊಳ್ಳುವ ಮೂಲಕ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.