ಒಳಮೀಸಲಾತಿಗೆ ಕುಂಬಾರರ ಆಗ್ರಹ

7

ಒಳಮೀಸಲಾತಿಗೆ ಕುಂಬಾರರ ಆಗ್ರಹ

Published:
Updated:

ಮೈಸೂರು: ಹಿಂದುಳಿದ ವರ್ಗಗಳಲ್ಲಿಯೂ ಒಳಮೀಸಲಾತಿ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಕರ್ನಾಟಕ ಕುಂಬಾರರ ಯುವ ಸೈನ್ಯ ಶುಕ್ರವಾರ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿ ಕಚೇರಿ ಎದುರು ಮಡಿಕೆ ತಯಾರಿಸುವ ಮೂಲಕ ಪ್ರತಿಭಟನಾಕಾರರು ಗಮನ ಸೆಳದರು.

ಹಿಂದುಳಿದ ವರ್ಗಗಳ ಪ್ರವರ್ಗ ‘2 ಎ’ ಅಡಿ ಕುಂಬಾರರು ಮೀಸಲಾತಿ ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ, ಇಲ್ಲಿ ಅನೇಕ ಪ್ರಬಲ ಜಾತಿಗಳಿದ್ದು, ಕುಂಬಾರರಿಗೆ ಸಿಗಬೇಕಾದ ಸೌಲಭ್ಯಗಳು ಅನ್ಯರ ಪಾಲಾಗುತ್ತಿವೆ. ಇವರೊಂದಿಗೆ ಸ್ಪರ್ಧಿಸುವ ಸಾಮರ್ಥ್ಯ ಇಲ್ಲವಾಗಿದೆ. ಹೀಗಾಗಿ, ವಿಶೇಷ ಅಥವಾ ಒಳ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry