ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ಬಾಗಲಕೋಟೆ ಬಂದ್‌

7

ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ಬಾಗಲಕೋಟೆ ಬಂದ್‌

Published:
Updated:
ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ಬಾಗಲಕೋಟೆ ಬಂದ್‌

ವಿಜಯಪುರ: ದಲಿತ ಬಾಲಕಿ ಅತ್ಯಾಚಾರ, ಕೊಲೆ ಹಾಗೂ ಭೀಮಾಕೋರೆಗಾಂವ್ ವಿಜಯೋತ್ಸವದ ವೇಳೆ ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಶನಿವಾರ ಬಾಗಲಕೋಟೆ ಬಂದ್ ಆಚರಿಸಲಾಯಿತು.

ನಗರದಲ್ಲಿ ಮುಂಜಾನೆಯಿಂದಲೇ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಬಸ್ ಸಂಚಾರ ಸ್ಥಗಿತಗೊಂಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry