ಹೊಸಪೇಟೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ: ಶಾಸಕ ಆನಂದ್ ಸಿಂಗ್ ಗೈರು

5

ಹೊಸಪೇಟೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ: ಶಾಸಕ ಆನಂದ್ ಸಿಂಗ್ ಗೈರು

Published:
Updated:
ಹೊಸಪೇಟೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ: ಶಾಸಕ ಆನಂದ್ ಸಿಂಗ್ ಗೈರು

ಹೊಸಪೇಟೆ: ಇಲ್ಲಿನ ಮುನ್ಸಿಪಲ್ ಮೈದಾನದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಕಾರ್ಯಕ್ರಮ ಆರಂಭವಾಗಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ  ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ಶ್ರೀರಾಮುಲು, ಬಿಜೆಪಿ ಮುಖಂಡ ಕರಡಿ ಸಂಗಣ್ಣ ಸೇರಿದಂತೆ ಹಲವು ಸ್ಥಳೀಯ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆದರೆ, ಸ್ಥಳೀಯ ಬಿಜೆಪಿ ಶಾಸಕ ಆನಂದ್ ಸಿಂಗ್ ಈ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry