ಫಡಣವೀಸ್ ರಾಜೀನಾಮೆಗೆ ಆಗ್ರಹ

7

ಫಡಣವೀಸ್ ರಾಜೀನಾಮೆಗೆ ಆಗ್ರಹ

Published:
Updated:

ಮುಂಬೈ: ಭೀಮಾ–ಕೋರೆಗಾಂವ್ ಗಲಭೆ ತಡೆಯಲು ವಿಫಲರಾಗಿರುವ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆನೀಡಬೇಕು ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಚೌಹಾಣ್ ಒತ್ತಾಯಿಸಿದ್ದಾರೆ.

‘ಗಲಭೆಗೆ ಕಾರಣವಾದ ಸರಣಿ ಪ್ರಕರಣಗಳನ್ನು ತಡೆಯಲು ಹಾಗೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸರ್ಕಾರ ವಿಫಲವಾಗಿದೆ’ ಎಂದು ಚೌಹಾಣ್ ಅವರು ಆರೋಪಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry