ಬುಧವಾರ, ಜೂಲೈ 8, 2020
22 °C

ಪರೀಕ್ಷೆಯಲ್ಲಿ ಅಕ್ರಮ: ಕ್ರಮಕ್ಕೆ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆಯಲ್ಲಿ ಅಕ್ರಮ ನಡೆಸಿರುವ ನೌಕರರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ.

ಸರ್ಕಾರಿ ನೌಕರರ ಬದಲಿಗೆ ಬೇರೆಯವರು ಪರೀಕ್ಷೆ ಬರೆದಿದ್ದರೆ ಅದನ್ನು ಕ್ರಿಮಿನಲ್‌ ಪ್ರಕರಣವೆಂದು ಪರಿಗಣಿಸಬೇಕು. 1860 ರ ಸೆಕ್ಷನ್‌ 417 ರ ಪ್ರಕಾರ ನೌಕರ ಮತ್ತು ಪರೀಕ್ಷೆ ಬರೆದ ಇಬ್ಬರ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ.

ಕರ್ನಾಟಕ ಸಿವಿಲ್‌ ಸೇವಾ ನಿಯಮಗಳು, 2012 ರ ಅನ್ವಯ ಕೆಲವು ಹುದ್ದೆಗಳನ್ನು ಹೊರತುಪಡಿಸಿ ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆ ನ್ಯಾಯೋಚಿತ ರೀತಿಯಲ್ಲಿ ನಡೆಸಬೇಕು ಎಂದು ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.