ಗುರುವಾರ , ಜೂಲೈ 9, 2020
26 °C

ವಜ್ರೇಶ್ವರಿ ರಸ್ತೆ ನಾಮಕರಣ: ಆಕ್ಷೇಪಣೆಗೆ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗಾಂಧಿನಗರ ವಾರ್ಡ್ ವ್ಯಾಪ್ತಿಯ ಕಾಳಿದಾಸ ರಸ್ತೆಯಿಂದ ಸುಬೇದಾರ್‌ ಛತ್ರ ರಸ್ತೆಯವರೆಗಿನ 6ನೇ ಅಡ್ಡರಸ್ತೆಗೆ ‘ವಜ್ರೇಶ್ವರಿ ರಸ್ತೆ’ ಎಂದು ನಾಮಕರಣ ಮಾಡಲು ಬಿಬಿಎಂಪಿ ನಿರ್ಧರಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿದೆ.

ಪಾಲಿಕೆಯ ಆಯುಕ್ತರಿಗೆ 30 ದಿನಗಳೊಳಗೆ ಆಕ್ಷೇಪಣೆ ಸಲ್ಲಿಸಬಹುದು. ನಾಮಕರಣ ಮಾಡುವ ಕುರಿತು 2017ರ ನವೆಂಬರ್‌ 28ರಂದು ನಡೆದ ಪಾಲಿಕೆಯ ಕೌನ್ಸಿಲ್‌ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.