ಮೃತರ ಕುಟುಂಬದವರಿಗೆ ₹ 5 ಲಕ್ಷ ಪರಿಹಾರ ಘೊಷಣೆ

7

ಮೃತರ ಕುಟುಂಬದವರಿಗೆ ₹ 5 ಲಕ್ಷ ಪರಿಹಾರ ಘೊಷಣೆ

Published:
Updated:
ಮೃತರ ಕುಟುಂಬದವರಿಗೆ ₹ 5 ಲಕ್ಷ ಪರಿಹಾರ ಘೊಷಣೆ

ಬೆಂಗಳೂರು: ನಗರದ ಕಲಾಸಿಪಾಳ್ಯ ಮಾರುಕಟ್ಟೆ ಪ್ರದೇಶದಲ್ಲಿರುವ ಕೈಲಾಸ್ ಬಾರ್ ಆ್ಯಂಡ್ ರೆಸ್ಟೊರಂಟ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ ತಲಾ ₹ 5 ಲಕ್ಷ ಪರಿಹಾರ ಘೋಷಿಸಿದೆ.

ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಹಾರ ಘೋಷಿಸಿದ್ದಾರೆ.

ಬಾರ್ ಆ್ಯಂಡ್ ರೆಸ್ಟೊರಂಟ್‌ನಲ್ಲಿ ಸೋಮವಾರ ನಸುಕಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ  ಐವರು ಸಜೀವವಾಗಿ ದಹನವಾಗಿದ್ದರು. ಕಲಾಸಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ...

ಬೆಂಗಳೂರಿನಲ್ಲಿ ಬೆಂಕಿ ಅವಘಡ: ಐವರು ಸಜೀವ ದಹನ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry