ಶನಿವಾರ, ಜೂಲೈ 4, 2020
21 °C

ಮಂಗಳೂರು ಜೈಲಿನಲ್ಲಿ ಮಾರಾಮಾರಿ: ಮಧ್ಯ ಪ್ರವೇಶಿಸಿದ ಪೊಲೀಸರ ಮೇಲೆ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು ಜೈಲಿನಲ್ಲಿ ಮಾರಾಮಾರಿ: ಮಧ್ಯ ಪ್ರವೇಶಿಸಿದ ಪೊಲೀಸರ ಮೇಲೆ ದಾಳಿ

ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಎರಡು ಗುಂಪಿನ ನಡುವೆ ಮಾರಾಮಾರಿ‌ ನಡೆದಿದ್ದು, ಗಲಾಟೆ ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ.

ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಪೆಟ್ಟು ಬಿದ್ದಿದ್ದು, ಒಬ್ಬರ ಕೈ ಮೂಳೆ ಮುರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರಾಮಾರಿಯಲ್ಲಿ ಕೈದಿಗಳಿಗೂ ಗಾಯಗಳಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.