ಹಾಸನ: 'ಪ್ರಜಾವಾಣಿ ಕ್ವಿಜ್ ಚಾಂಪಿಯನ್‌ಶಿಪ್' ಆರಂಭ

7

ಹಾಸನ: 'ಪ್ರಜಾವಾಣಿ ಕ್ವಿಜ್ ಚಾಂಪಿಯನ್‌ಶಿಪ್' ಆರಂಭ

Published:
Updated:
ಹಾಸನ: 'ಪ್ರಜಾವಾಣಿ ಕ್ವಿಜ್ ಚಾಂಪಿಯನ್‌ಶಿಪ್' ಆರಂಭ

ಹಾಸನ: ಅಂಬೇಡ್ಕರ್ ಭವನದಲ್ಲಿ  'ಪ್ರಜಾವಾಣಿ ಕ್ವಿಜ್ ಚಾಂಪಿಯನ್‌ಶಿಪ್' ಆರಂಭವಾಗಿದೆ.

ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯಿಂದ ಬಂದಿರುವ 500ಕ್ಕೂ ಅಧಿಕ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾರೆ.

ಪ್ರಾಥಮಿಕ ಸುತ್ತಿನಲ್ಲಿ 20 ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರ ಬರೆಯುತ್ತಿದ್ದಾರೆ. ಇದರಲ್ಲಿ ಅರ್ಹತೆ ಪಡೆದವರು ಮುಂದಿನ ಸುತ್ತಿಗೆ ಆಯ್ಕೆಯಾಗಲಿದ್ದಾರೆ. ವಿಜೇತ ತಂಡವು ಬೆಂಗಳೂರಿನಲ್ಲಿ ನಡೆಯಲಿರುವ ಫೈನಲ್ ಸ್ಪರ್ಧೆಗೆ ಆಯ್ಕೆ ಆಗಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry