ಅಸ್ವಸ್ಥಗೊಂಡು ಕೆಳಗುರುಳಿದ ‘ಪೆಲಿಕಾನ್‌’

7

ಅಸ್ವಸ್ಥಗೊಂಡು ಕೆಳಗುರುಳಿದ ‘ಪೆಲಿಕಾನ್‌’

Published:
Updated:

ಭಾರತೀನಗರ (ಮಂಡ್ಯ ಜಿಲ್ಲೆ): ಇಲ್ಲಿಗೆ ಸಮೀಪದ ಪ್ರಸಿದ್ಧ ಪಕ್ಷಿಧಾಮ ಕೊಕ್ಕರೆಬೆಳ್ಳೂರಿನಲ್ಲಿ ಸೋಮವಾರ ಸಂಜೆ ಪೆಲಿಕಾನ್‌ ಅಸ್ವಸ್ಥಗೊಂಡು ಕೆಳಕ್ಕೆ ಉರುಳಿ ಬಿದ್ದಿದೆ. ತಿಂಗಳಿಂದೀಚೆಗೆ ಕೊಕ್ಕರೆಗಳ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

‌‘ಈಗಾಗಲೇ ಸತ್ತಿರುವ ಕೊಕ್ಕರೆಗಳು ಜಂತುಹುಳು ಕಾರಣದಿಂದ ಸತ್ತಿವೆ ಎಂದು ಪ್ರಯೋಗಾಲಯದ ವರದಿ ಆಧಾರದ ಮೇಲೆ ಅಧಿಕಾರಿಗಳು ಹೇಳುತ್ತಾರೆ. ಆದರೂ ಜನರಲ್ಲಿ ಹಕ್ಕಿ ಜ್ವರದ ಭೀತಿ ಹರಡಿದೆ. ಅಧಿಕಾರಿಗಳು ಇಲ್ಲೇ ವಾಸ್ತವ್ಯ ಮಾಡಿ, ಕೊಕ್ಕರೆಗಳ ಆರೋಗ್ಯ ಸ್ಥಿತಿ ಗಮನಿಸಬೇಕು. ಗ್ರಾಮದ ಜನರ ಆತಂಕ ನಿವಾರಣೆ ಮಾಡಬೇಕು. ಕೊಕ್ಕರೆಗಳ ಸಾವನ್ನು ತಡೆಗಟ್ಟಬೇಕು’ ಅವರು ಲಿಂಗೇಗೌಡ ಒತ್ತಾಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry