‘ಮೂಡಿಗೆರೆ ನಗರದ ಆಸುಪಾಸಿನ ಎಲ್ಲ ಹುಡುಗಿಯರಿಗೆ ಕೊನೆಯ ಎಚ್ಚರಿಕೆ ನೀಡುತ್ತಿದ್ದೇವೆ‘: ಸಂದೇಶ ವೈರಲ್‌

7

‘ಮೂಡಿಗೆರೆ ನಗರದ ಆಸುಪಾಸಿನ ಎಲ್ಲ ಹುಡುಗಿಯರಿಗೆ ಕೊನೆಯ ಎಚ್ಚರಿಕೆ ನೀಡುತ್ತಿದ್ದೇವೆ‘: ಸಂದೇಶ ವೈರಲ್‌

Published:
Updated:
‘ಮೂಡಿಗೆರೆ ನಗರದ ಆಸುಪಾಸಿನ ಎಲ್ಲ ಹುಡುಗಿಯರಿಗೆ ಕೊನೆಯ ಎಚ್ಚರಿಕೆ ನೀಡುತ್ತಿದ್ದೇವೆ‘: ಸಂದೇಶ ವೈರಲ್‌

ಚಿಕ್ಕಮಗಳೂರು: ಮೂಡಿಗೆರೆ ನಗರದ ಆಸುಪಾಸಿನ ಎಲ್ಲ ಹುಡುಗಿಯರಿಗೆ ಕೊನೆಯ ಎಚ್ಚರಿಕೆ ನೀಡುತ್ತಿದ್ದೇವೆ ಎಂಬ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

‘ಕಾಲೇಜನಲ್ಲಿ ತನ್ನ ಸಹಪಾಠಿ ಎಂಬ ಸಲುಗೆಯಿಂದ ಅನ್ಯಧರ್ಮದ ಯುವಕರೊಂದಿಗೆ ಚಕ್ಕಂದವಾಡುತ್ತಿರುವುದು ಎಲ್ಲೇ ಕಂಡರು ಅಲ್ಲಿ ನಿಮ್ಮ ಮಾತಿಗೆ ಅವಕಾಶ ಕೊಡದೇ ಧರ್ಮದೇಟು ಗ್ಯಾರಂಟಿ. ಕಾರಣ ನೂರು ಇರಬಹುದು ಅದರ ಅವಶ್ಯಕತೆ ಇಲ್ಲ. ನಮಗೆ ಹಿಂದೂ ಧರ್ಮ ಮುಖ್ಯ, ಧರ್ಮವನ್ನು ರಕ್ಷಣೆ ಮಾಡುವ ನಮ್ಮೆಲ್ಲರ ಕರ್ತವ್ಯ. #ಧರ್ಮೊರಕ್ಷತಿರಕ್ಷಿತಃ #ಮೂಡಿಗೆರೆಬಜರಂಗದಳ ’ ಎಂದು ಸಂದೇಶದಲ್ಲಿ ಇದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry