ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ₹1ಕೋಟಿ ಮೊತ್ತದ ಮಾನಹಾನಿ ಮೊಕದ್ದಮೆ‌ ದಾಖಲು

7

ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ₹1ಕೋಟಿ ಮೊತ್ತದ ಮಾನಹಾನಿ ಮೊಕದ್ದಮೆ‌ ದಾಖಲು

Published:
Updated:
ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ₹1ಕೋಟಿ ಮೊತ್ತದ ಮಾನಹಾನಿ ಮೊಕದ್ದಮೆ‌ ದಾಖಲು

ಮಂಗಳೂರು: ಬೇಜವಾಬ್ದಾರಿಯುತ ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ‌. ಕುಮಾರಸ್ವಾಮಿ ಅವರ ವಿರುದ್ಧ ₹1 ಕೋಟಿ ಮೊತ್ತದ ಮಾನಹಾನಿ ಮೊಕದ್ದಮೆಯನ್ನು ಮಂಗಳೂರಿನ ಕೋರ್ಟ್‌ನಲ್ಲಿ ದಾಖಲಿಸಲಾಗಿದೆ ಎಂದು ಬಿಜೆಪಿ ನಗರ ಉತ್ತರ ಘಟಕದ ಅಧ್ಯಕ್ಷ ಡಾ.ಭರತ್ ಶೆಟ್ಟಿ ತಿಳಿಸಿದರು.

ಫಾರೂಕ್ ಅವರನ್ನು ಬಳಸಿಕೊಂಡು ಕುಮಾರಸ್ವಾಮಿ ಮೂಲಕ ಇಂತಹ ಹೇಳಿಕೆ ನೀಡಿದ್ದು, ಬಿಜೆಪಿ ನಗರ ಉತ್ತರ ಘಟಕದಿಂದ ಮೊಕದ್ದಮೆ ದಾಖಲಿಸಲಾಗಿದೆ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry