ಜಮ್ಮು–ಕಾಶ್ಮೀರ: ಇಬ್ಬರು ಉಗ್ರರು ಬಲಿ

7

ಜಮ್ಮು–ಕಾಶ್ಮೀರ: ಇಬ್ಬರು ಉಗ್ರರು ಬಲಿ

Published:
Updated:

ಶ್ರೀನಗರ :  ಅನಂತ್‌ನಾಗ್‌ ಜಿಲ್ಲೆಯ ಕೊಕೆರ್‌ನಾಗ್‌ ಪ್ರದೇಶದ ಲರ್ನೂ ಎಂಬಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ ಎಂದು ಸೇನೆ ತಿಳಿಸಿದೆ.

ಹತ್ಯೆಯಾಗಿರುವ ಉಗ್ರರ ಗುರುತು ಪತ್ತೆ ಮಾಡಬೇಕಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry