ವಿಜಯಪುರ: ಬಾಲಕಿ ಅತ್ಯಾಚಾರ ಖಂಡಿಸಿ ಸ್ವಯಂಪ್ರೇರಿತ ಬಂದ್

7

ವಿಜಯಪುರ: ಬಾಲಕಿ ಅತ್ಯಾಚಾರ ಖಂಡಿಸಿ ಸ್ವಯಂಪ್ರೇರಿತ ಬಂದ್

Published:
Updated:
ವಿಜಯಪುರ: ಬಾಲಕಿ ಅತ್ಯಾಚಾರ ಖಂಡಿಸಿ ಸ್ವಯಂಪ್ರೇರಿತ ಬಂದ್

ಕೊಪ್ಪಳ: ವಿಜಯಪುರದಲ್ಲಿ ದಲಿತ ಬಾಲಕಿಯ ಅತ್ಯಾಚಾರ, ಹತ್ಯೆ, ಸಂವಿಧಾನ ವಿರೋಧಿ ಹೇಳಿಕೆ, ಕೋರೆಗಾಂವ್ ದಿನಾಚರಣೆ ವೇಳೆ ನಡೆದ ಹಿಂಸಾಚಾರ ಖಂಡಿಸಿ ನಗರದಲ್ಲಿ ಬುಧವಾರ ಸ್ವಯಂಪ್ರೇರಿತ ಬಂದ್ ನಡೆದಿದೆ.

ಬಾಲಕಿಯ ಅತ್ಯಾಚಾರ ವಿರೋಧಿ ಸಮಿತಿ ಸೇರಿದಂತೆ ಹಲವು ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದವು. ನಗರದಲ್ಲಿ ಅಂಗಡಿ, ವ್ಯಾಪಾರ ಮಳಿಗೆಗಳು ಬಂದ್ ಆಗಿವೆ. ಬಸ್ ಸಂಚಾರ ಸ್ಥಗಿತಗೊಂಡಿದೆ. ಬ್ಯಾಂಕ್ ಗಳು ತೆರೆದಿವೆ. ಆಟೋರಿಕ್ಷಾ, ಖಾಸಗಿ ವಾಹನ ಸಂಚಾರ, ಜನರ ಓಡಾಟ ಎಂದಿನಂತೆ ಇದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry