ಮಾರ್ಚ್‌ 5ರಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ

7

ಮಾರ್ಚ್‌ 5ರಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ

Published:
Updated:
ಮಾರ್ಚ್‌ 5ರಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ

ಬೆಂಗಳೂರು: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ (ಸಿಬಿಎಸ್‌ಇ) 10 ಮತ್ತು 12ನೇ ತರಗತಿ ಪರೀಕ್ಷೆಗಳು ಮಾರ್ಚ್‌ 5ರಿಂದ ಆರಂಭವಾಗಲಿವೆ.

10ನೇ ತರಗತಿಯ ಪರೀಕ್ಷೆಗಳು ಮಾರ್ಚ್‌ 5ರಿಂದ ಏಪ್ರಿಲ್‌ 4ರವರೆಗೆ ನಡೆಯಲಿವೆ. 12ನೇ ತರಗತಿಯ ಪರೀಕ್ಷೆಗಳು ಮಾರ್ಚ್‌ 5ರಿಂದ ಏಪ್ರಿಲ್‌ 12ರವರೆಗೆ ನಡೆಯಲಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry