ನಾಗರಿಕ ಸೇವೆಗಳ ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟ

7

ನಾಗರಿಕ ಸೇವೆಗಳ ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟ

Published:
Updated:

ನವದೆಹಲಿ: ನಾಗರಿಕ ಸೇವೆಗಳ ಅಂತಿಮ ಪರೀಕ್ಷೆಯ ಫಲಿತಾಂಶವನ್ನು ಕೇಂದ್ರ ಲೋಕಸೇವಾ ಆಯೋಗ ಬುಧವಾರ ಪ್ರಕಟಿಸಿದೆ.

ಕಳೆದ ಅ.28ರಿಂದ ನ.3ರವರೆಗೆ ಪರೀಕ್ಷೆ ನಡೆದಿತ್ತು. ವ್ಯಕ್ತಿತ್ವ ಪರೀಕ್ಷೆಯು ಫೆ.19 ನಡೆಯಲಿದೆ.

ಅಭ್ಯರ್ಥಿಗಳು ಫಲಿತಾಂಶವನ್ನು www.upsc.gov.in ವೆಬ್‌ಸೈಟ್‌ನಲ್ಲಿ ನೋಡಬಹುದು. ವ್ಯಕ್ತಿತ್ವ ಪರೀಕ್ಷೆಯ ‘ಇ–ಸಮನ್ಸ್‌’ ಪತ್ರವನ್ನು ಈ ವೆಬ್‌ಸೈಟ್‌ನಲ್ಲಿ ಜ.18ರಿಂದ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಆಯ್ಕೆಯಾಗದ ಅಭ್ಯರ್ಥಿಗಳ ಅಂಕಪಟ್ಟಿಯನ್ನು ವ್ಯಕ್ತಿತ್ವ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡ 15ದಿನಗಳಲ್ಲಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗುವುದು. ಇದು 60ದಿನಗಳವರೆಗೆ ವೆಬ್‌ಸೈಟ್‌ನಲ್ಲಿ ಇರಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry