ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

Last Updated 11 ಜನವರಿ 2018, 5:55 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಬಜರಂಗದಳ ಕಾರ್ಯಕರ್ತರು ಕೋಮು ಪ್ರಚೋದನಾತ್ಮಕ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಇದೇ 12ರಂದು ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವರು.

‘ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಬಜರಂಗದಳ ಕಾರ್ಯಕರ್ತರು ಕ್ರಿಮಿನಲ್ ಪ್ರಕರಣಗಳಲ್ಲಿ ಹೆಚ್ಚಾಗಿ ಭಾಗಿಯಾಗುತ್ತಿದ್ದಾರೆ. ಈ ಸಂಘಟನೆಯಿಂದ ಅಶಾಂತಿ ವಾತಾವರಣ ಸೃಷ್ಟಿಯಾಗುತ್ತಿದೆ. ಬಜರಂಗದಳ ಸಂಘಟನೆ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು’ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಡಿ.ಎಲ್.ವಿಜಯ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT