ಬಾಲಕಿ ಮೇಲೆ ಅತ್ಯಾಚಾರ: ಕಾನ್‌ಸ್ಟೆಬಲ್‌ ಬಂಧನ

7

ಬಾಲಕಿ ಮೇಲೆ ಅತ್ಯಾಚಾರ: ಕಾನ್‌ಸ್ಟೆಬಲ್‌ ಬಂಧನ

Published:
Updated:

ಗ್ರೇಟರ್‌ ನೊಯಿಡಾ, ಉತ್ತರ ಪ್ರದೇಶ : ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.

‘ಮಾರಾಟ ತೆರಿಗೆ ಇಲಾಖೆಗೆ ನಿಯೋಜನೆಗೊಂಡಿದ್ದ ಕಾನ್‌ಸ್ಟೆಬಲ್‌ ಸುಭಾಷ್‌ ಎಂಬಾತ, ಆಟವಾಡುತ್ತಿದ್ದ ನೆರೆಮನೆಯ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ’ ಎಂದು ಪೊಲೀಸರು ಹೇಳಿದ್ದಾರೆ.

‘ಬೊಬ್ಬೆ ಕೇಳಿ ಸುಭಾಷ್‌ ಮನೆಗೆ ತೆರಳಿದ ಸ್ಥಳೀಯರು ಬಾಲಕಿಯನ್ನು ರಕ್ಷಿಸಿದ್ದಾರೆ ಮತ್ತು ಆರೋಪಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry