ಬೆಂಗಳೂರು: ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ತಾಪಮಾನ ಇಳಿಕೆಯಾಗಿದೆ.

ಬೀದರ್ನಲ್ಲಿ 12.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹವಾಮಾನ ಮುನ್ಸೂಚನೆ: ರಾಜ್ಯದಾದ್ಯಂತ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.