ಅಡುಗೆ ಅನಿಲ ಸೋರಿಕೆ; ಬೆಂಕಿ ಅವಘಡಕ್ಕೆ ಒಂದೇ ಕುಟುಂಬದ ಐವರು ಸಾವು

7

ಅಡುಗೆ ಅನಿಲ ಸೋರಿಕೆ; ಬೆಂಕಿ ಅವಘಡಕ್ಕೆ ಒಂದೇ ಕುಟುಂಬದ ಐವರು ಸಾವು

Published:
Updated:
ಅಡುಗೆ ಅನಿಲ ಸೋರಿಕೆ; ಬೆಂಕಿ ಅವಘಡಕ್ಕೆ ಒಂದೇ ಕುಟುಂಬದ ಐವರು ಸಾವು

ಜೈಪುರ: ಇಲ್ಲಿನ ವಿದ್ಯಾನಗರದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ, ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.

ಶನಿವಾರ ಬೆಳಗಿನ ಜಾವ ಈ ಘಟನೆ ನಡೆದಿದ್ದು, ಅಗ್ನಿಶಾಮಕ ಮತ್ತು ತುರ್ತು ಸೇವೆ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry