ಮುಂಬೈ: 40 ವಿದ್ಯಾರ್ಥಿಗಳಿದ್ದ ದೋಣಿ ಮಗುಚಿ ನಾಲ್ವರು ಸಾವು; 15 ವಿದ್ಯಾರ್ಥಿಗಳು ನಾಪತ್ತೆ

7

ಮುಂಬೈ: 40 ವಿದ್ಯಾರ್ಥಿಗಳಿದ್ದ ದೋಣಿ ಮಗುಚಿ ನಾಲ್ವರು ಸಾವು; 15 ವಿದ್ಯಾರ್ಥಿಗಳು ನಾಪತ್ತೆ

Published:
Updated:
ಮುಂಬೈ: 40 ವಿದ್ಯಾರ್ಥಿಗಳಿದ್ದ ದೋಣಿ ಮಗುಚಿ ನಾಲ್ವರು ಸಾವು; 15 ವಿದ್ಯಾರ್ಥಿಗಳು ನಾಪತ್ತೆ

ಮುಂಬೈ: ಮಹಾರಾಷ್ಟ್ರದ ಪಾಲ್ಗಾರ್‌ ಜಿಲ್ಲೆಯ ದಹಾನು ಕರಾವಳಿಯ ಸಮುದ್ರದಲ್ಲಿ ಶನಿವಾರ 40 ವಿದ್ಯಾರ್ಥಿಗಳಿದ್ದ ದೋಣಿ ಮಗುಚಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ಕು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. 15 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.

25ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ನಾಪತ್ತೆಯಾಗಿರುವ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry