ಮುಂಬೈ ವಿಮಾನ ನಿಲ್ದಾಣದಲ್ಲಿ ಬೆಂಕಿ: ತಪ್ಪಿದ ದುರಂತ

7

ಮುಂಬೈ ವಿಮಾನ ನಿಲ್ದಾಣದಲ್ಲಿ ಬೆಂಕಿ: ತಪ್ಪಿದ ದುರಂತ

Published:
Updated:
ಮುಂಬೈ ವಿಮಾನ ನಿಲ್ದಾಣದಲ್ಲಿ ಬೆಂಕಿ: ತಪ್ಪಿದ ದುರಂತ

ಮುಂಬೈ: ಇಲ್ಲಿನ ವಿಮಾನ ನಿಲ್ದಾಣದ ಟರ್ಮಿನಲ್ 1ಎನಲ್ಲಿ ಶನಿವಾರ ಮಧ್ಯಾಹ್ನದ ವೇಳೆ ಬೆಂಕಿ ಕಾಣಿಸಿಕೊಂಡಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿವೆ.

‘ವಿಮಾನಗಳ ಹಾರಾಟಕ್ಕೆ ಯಾವುದೇ ತೊಂದರೆ ಉಂಟಾಗಿಲ್ಲ. ಬೆಂಕಿಯನ್ನು ನಂದಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ’ ಎಂದು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry