ಕೆಎಸ್‌ಒಯು ಮಾನ್ಯತೆ: ನವದೆಹಲಿಯಲ್ಲಿ ಇಂದು ಸಭೆ

7

ಕೆಎಸ್‌ಒಯು ಮಾನ್ಯತೆ: ನವದೆಹಲಿಯಲ್ಲಿ ಇಂದು ಸಭೆ

Published:
Updated:

ಮೈಸೂರು: ‘ಕೆಎಸ್‌ಒಯು ಮಾನ್ಯತೆ ನವೀಕರಣ ಸಂಬಂಧ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್‌ ಜಾವಡೇಕರ್‌ ಭಾನುವಾರ ನವದೆಹಲಿಯಲ್ಲಿ ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ’ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ  ತಿಳಿಸಿದರು.

ಸುತ್ತೂರು ಜಾತ್ರೆ ಉದ್ಘಾಟನೆ ವೇಳೆ ಮಾತನಾಡಿದ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿ ₹ 450 ಕೋಟಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದರಿಂದಾಗಿ ಮಕ್ಕಳ ಹಣಕ್ಕೆ ತೊಂದರೆ ಆಗಿದೆ. ಈ ಬಗ್ಗೆಯೂ ಜಾವಡೇಕರ್‌ ಅವರಿಗೆ ಮನವರಿಕೆ ಮಾಡಿಕೊಡುವುದಾಗಿ ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry