ಗೀತ ರಚನೆಕಾರ ವೈರಮುತ್ತು ವಿರುದ್ಧ ಪ್ರಕರಣ ದಾಖಲು

7

ಗೀತ ರಚನೆಕಾರ ವೈರಮುತ್ತು ವಿರುದ್ಧ ಪ್ರಕರಣ ದಾಖಲು

Published:
Updated:
ಗೀತ ರಚನೆಕಾರ ವೈರಮುತ್ತು ವಿರುದ್ಧ ಪ್ರಕರಣ ದಾಖಲು

ರಾಜಪಾಲಯಂ (ತಮಿಳುನಾಡು): ಹಿಂದೂ ದೇವತೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳು ಸಿನಿಮಾದ ಖ್ಯಾತ ಗೀತ

ರಚನೆಕಾರ ವೈರಮುತ್ತು ವಿರುದ್ಧ ಶನಿವಾರ ಇಲ್ಲಿನ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂ ಮುನ್ನಾಣಿ ಸಂಘಟನೆ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ರಾಷ್ಟ್ರಪ್ರಶಸ್ತಿ ವಿಜೇತ ಗೀತರಚನೆಕಾರ ವೈರಮುತ್ತು ಅವರು ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವತೆ ‘ಆಂಡಾಳ್‌’ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಭಕ್ತರ ಭಾವನೆಗಳಿಗೆ ನೋವು ಉಂಟಾಗಿದೆ ಎಂದು

ಸೂರಿ ಎಂಬುವರು ದೂರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry