ಪಾಕ್‌ ಗುಂಡಿನ ದಾಳಿ: ಯೋಧ ಹುತಾತ್ಮ

7

ಪಾಕ್‌ ಗುಂಡಿನ ದಾಳಿ: ಯೋಧ ಹುತಾತ್ಮ

Published:
Updated:

ಜಮ್ಮು : ರಜೌರಿ ಜಿಲ್ಲೆಯ ಜಮ್ಮು ಕಾಶ್ಮೀರ ಗಡಿ ನಿಯಂತ್ರಣ ರೇಖೆಯ ಬಳಿ ಪಾಕ್‌ ಸೈನಿಕರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಡಿ ಭದ್ರತಾ ಪಡೆಯ ಯೋಧ ಮೃತಪಟ್ಟಿದ್ದಾರೆ ಎಂದು ಸೇವಾ ವಕ್ತಾರರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಧುಲೆ ಜಿಲ್ಲೆಯ ಖಾಲನೆ ಗ್ರಾಮದ ಲ್ಯಾನ್ಸ್‌ ನಾಯ್ಕ್‌ ಯೋಗೇಶ್‌ ಮುರಳೀಧರ್ ಭಾದನೆ ಅವರು ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ ಇದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry