ಜೆಡಿಎಸ್‌ನಿಂದ ಅರ್ಷಿಯಾ ಅಲಿ ವಜಾ

7

ಜೆಡಿಎಸ್‌ನಿಂದ ಅರ್ಷಿಯಾ ಅಲಿ ವಜಾ

Published:
Updated:

ಬೆಂಗಳೂರು: ಜೆಡಿಎಸ್‌ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಅರ್ಷಿಯಾ ಅಲಿ ಅವರನ್ನು ಪಕ್ಷದಿಂದ ಶನಿವಾರ ವಜಾಗೊಳಿಸಲಾಗಿದೆ.

ಅರ್ಷಿಯಾ ಪಕ್ಷದ ತತ್ವ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿರುವುದರಿಂದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ ಎಂದು ಪಕ್ಷದ ಮಹಾಪ್ರಧಾನ ಕಾರ್ಯದರ್ಶಿ ಬಿ.ಎಂ. ಫಾರೂಖ್‌ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry