ಬೆಳಗಾವಿ ಜಿಲ್ಲೆಯ ನಂದಗಡ ಬಳಿ ರಸ್ತೆ ಅಪಘಾತ; ಬಾಗಲಕೋಟೆಯ ಪತ್ರಕರ್ತ ಸಾವು

7

ಬೆಳಗಾವಿ ಜಿಲ್ಲೆಯ ನಂದಗಡ ಬಳಿ ರಸ್ತೆ ಅಪಘಾತ; ಬಾಗಲಕೋಟೆಯ ಪತ್ರಕರ್ತ ಸಾವು

Published:
Updated:
ಬೆಳಗಾವಿ ಜಿಲ್ಲೆಯ ನಂದಗಡ ಬಳಿ ರಸ್ತೆ ಅಪಘಾತ; ಬಾಗಲಕೋಟೆಯ ಪತ್ರಕರ್ತ ಸಾವು

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನ ನಂದಗಡ ಬಳಿ ಭಾನುವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಗಲಕೋಟೆಯ ಪತ್ರಕರ್ತ ವಿರೇಶ ಹಿರೇಮಠ ಸಾವಿಗೀಡಾಗಿದ್ದಾರೆ.

ಅಪಘಾತದಲ್ಲಿ ಪತ್ನಿ ಗೌರಿ, ಕಾರು ಚಾಲಕ ಸುನೀಲ್‌ಗೆ ಗಂಭೀರ ಗಾಯಗಳಾಗಿವೆ. ಗೋವಾ ಪ್ರವಾಸ ಮುಗಿಸಿ ಬಾಗಲಕೋಟೆಗೆ ಹಿಂದಿರುಗುವಾಗ ನಂದಗಡದ ಬಳಿ ಕಾರು ಮರಕ್ಕೆ ರಭಸದಿಂದ ಗುದ್ದಿದೆ.

ಧಾರವಾಡದ ಎಸ್.ಡಿ.ಎಂ. ಕಾಲೇಜಿನಲ್ಲಿ ಪತ್ನಿ ಹಾಗೂ ಕಾರು ಚಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry