ಪರ್ತಕರ್ತ ಸಾವು; ಮೃತದೇಹವನ್ನು ಕಸ ವಿಲೇವಾರಿ ಟ್ರ್ಯಾಕ್ಟರ್‌ನಲ್ಲಿ ಸಾಗಿಸಿದ ಪೊಲೀಸರ ಕ್ರಮಕ್ಕೆ ಖಂಡನೆ

7

ಪರ್ತಕರ್ತ ಸಾವು; ಮೃತದೇಹವನ್ನು ಕಸ ವಿಲೇವಾರಿ ಟ್ರ್ಯಾಕ್ಟರ್‌ನಲ್ಲಿ ಸಾಗಿಸಿದ ಪೊಲೀಸರ ಕ್ರಮಕ್ಕೆ ಖಂಡನೆ

Published:
Updated:
ಪರ್ತಕರ್ತ ಸಾವು; ಮೃತದೇಹವನ್ನು ಕಸ ವಿಲೇವಾರಿ ಟ್ರ್ಯಾಕ್ಟರ್‌ನಲ್ಲಿ ಸಾಗಿಸಿದ ಪೊಲೀಸರ ಕ್ರಮಕ್ಕೆ ಖಂಡನೆ

ಹಾವೇರಿ: ಹಾನಗಲ್ ಬಳಿ ರಸ್ತೆ ಆಪಘಾತದಲ್ಲಿ ಮೃತಪಟ್ಟ ಪರ್ತಕರ್ತ ಮೌನೇಶ ಪೋತರಾಜ್‌ ಅವರ ಮೃತದೇಹವನ್ನು ಭಾನುವಾರ ಬೆಳಿಗ್ಗೆ ಪುರಸಭೆಯ ಕಸ ವಿಲೇವಾರಿ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು.

ಮೌನೇಶ್ ಅವರ ಮೃತದೇಹವನ್ನು ಪುರಸಭೆಯ ಕಸ ವಿಲೇವಾರಿಯ ಟ್ರ್ಯಾಕ್ಟರ್‌ನಲ್ಲಿ ಸಾಗಿಸಿರುವ ಪೊಲೀಸರ ಕ್ರಮಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಮರಕ್ಕೆ ಬೈಕ್‌ ಡಿಕ್ಕಿಯಾಗಿ ಸಾವು ಸಂಭವಿಸಿದೆ. ಘಟನೆ ಬಳಿಕ ಮೃತ ದೇಹವನ್ನು ಆಸ್ಪತ್ರೆಯ ಶವಾಗಾರಕ್ಕೆ ಕಸ ವಿಲೇವಾರಿಯ ಟ್ರ್ಯಾಕ್ಟರ್‌ನಲ್ಲಿ ಸಾಗಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry