ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ

Last Updated 14 ಜನವರಿ 2018, 11:05 IST
ಅಕ್ಷರ ಗಾತ್ರ

ಹಾವೇರಿ: ಸಮೀಪದ ನರಸೀಪುರದಲ್ಲಿನ ನಿಜಶರಣ ಅಂಬಿಗರ ಚೌಡಯ್ಯನವರ ಪೀಠದ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಅವರ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ.

ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಅವರು ಚೌಡಯ್ಯದಾನಪುರದಲ್ಲಿನ ಅಂಬಿಗರ ಚೌಡಯ್ಯನವರ ಐಕ್ಯಮಂಟಪಕ್ಕೆ ಪೂಜೆ ಸಲ್ಲಿಸಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಈ ವೇಳೆ ಭಕ್ತರೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ. ಸ್ವಾಮೀಜಿ ಅಪಾಯದಿಂದ ಪಾರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT