ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿಯಲ್ಲಿ ಭದ್ರತೆ ಹೆಚ್ಚಿಸಲು ಮತ್ತಷ್ಟು ಸೈನಿಕರ ನಿಯೋಜನೆ

Last Updated 14 ಜನವರಿ 2018, 11:28 IST
ಅಕ್ಷರ ಗಾತ್ರ

ನವದೆಹಲಿ: ಚೀನಾ, ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಗಡಿಗಳಲ್ಲಿ ಭದ್ರತೆ ಹೆಚ್ಚಿಸುವ ಸಲುವಾಗಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಹಾಗೂ ಇಂಡೊ– ಟಿಬೆಟನ್ ಗಡಿ ಪೊಲೀಸ್‌ನ (ಐಟಿಬಿಪಿ) ಹದಿನೈದು ಹೊಸ ತುಕಡಿಗಳನ್ನು ನಿಯೋಜಿಸಲು ಸರ್ಕಾರ ನಿರ್ಧರಿಸಿದೆ.

‘ಬಿಎಸ್ಎಫ್‌ನ 6 ಹಾಗೂ ಐಟಿಬಿಪಿಯ 9 ತುಕಡಿಗಳನ್ನು ನಿಯೋಜಿಸಲಾಗುವುದು. ಪ್ರತಿ ತುಕಡಿಯಲ್ಲೂ ತಲಾ ಸಾವಿರ ಸೈನಿಕರು ಇರುತ್ತಾರೆ’ ಎಂದು ಕೇಂದ್ರ ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT