ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಯೋಗಿ ಆದಿತ್ಯನಾಥ

7

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಯೋಗಿ ಆದಿತ್ಯನಾಥ

Published:
Updated:
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಯೋಗಿ ಆದಿತ್ಯನಾಥ

ಉತ್ತರಪ್ರದೇಶ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಟೀಕಿಸಿದ್ದಾರೆ.

‘ವಿಕಾಸ್‌’ ನಮ್ಮ ಘೋಷಣೆಯಾಗಿದೆ. ಇದನ್ನು ಕರ್ನಾಟಕದಲ್ಲಿಯೂ ಮುಂದುವರಿಸುತ್ತೇವೆ ಎಂದು ಆದಿತ್ಯನಾಥ ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್‌ ಮಾಡಿದೆ.

‘ಸದ್ಯ ಕರ್ನಾಟಕದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಜನ ತಕ್ಕ ಉತ್ತರ ನೀಡುತ್ತಾರೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ...

ಕಾಂಗ್ರೆಸ್ ಹರಿಬಿಟ್ಟ ‘ಯೋಗಿ ರೆಸಿಪಿ’ ವಿಡಿಯೊ ವೈರಲ್‌

ಹಿಂದೂವೇ ಆದರೆ ಗೋಹತ್ಯೆ ನಿಷೇಧಿಸಿ: ಸಿದ್ದರಾಮಯ್ಯಗೆ ಯೋಗಿ ಆದಿತ್ಯನಾಥ ಸವಾಲು

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry