ಮುತಾಲಿಕ್‌ಗೆ ‘ಸಿದ್ಧೇಶ್ವರ ರತ್ನ’ ಪ್ರಶಸ್ತಿ

7

ಮುತಾಲಿಕ್‌ಗೆ ‘ಸಿದ್ಧೇಶ್ವರ ರತ್ನ’ ಪ್ರಶಸ್ತಿ

Published:
Updated:

ವಿಜಯಪುರ: ವಿಜಯಪುರದ ಸಿದ್ಧೇಶ್ವರ ಸಂಸ್ಥೆ ನೀಡುವ ‘ಸಿದ್ಧೇಶ್ವರ ರತ್ನ’ ಪ್ರಶಸ್ತಿಗೆ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್‌ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹ 25 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಸಿದ್ಧೇಶ್ವರರ ಸ್ಮರಣಿಕೆ ಒಳಗೊಂಡಿದೆ.

ಸಿದ್ಧೇಶ್ವರರ ಸಂಕ್ರಮಣ ಜಾತ್ರಾ ಮಹೋತ್ಸವದ ಅಂಗವಾಗಿ, ವಿವಿಧ ಕ್ಷೇತ್ರಗಳ ಸಾಧಕರಿಗೆ ನೀಡಲಾಗುವ ಈ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ 18 ಮಂದಿಯನ್ನು ಆಯ್ಕೆ ಮಾಡಲಾಗಿದೆ. ಸೋಮವಾರ (ಜ. 15)  ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry