ಹೊಸಕೋಟೆಯಲ್ಲಿ ಜನಪದ ಜಾತ್ರೆ

7

ಹೊಸಕೋಟೆಯಲ್ಲಿ ಜನಪದ ಜಾತ್ರೆ

Published:
Updated:

ಹೊಸಕೋಟೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಜಿಲ್ಲಾಮಟ್ಟದ

‘ಜನಪದ ಜಾತ್ರೆ’ಯನ್ನು ಆಯೋಜಿಸಲಾಗಿತ್ತು.

ಜನಪದ ಕಲೆ ನಶಿಸುತ್ತಿದೆ. ಇದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಜಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಕಲೆಯನ್ನು ಉಳಿಸಲು ಪ್ರತಿಯೊಬ್ಬರು ಪಣ ತೊಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್ ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry