ಬ್ಯಾಸ್ಕೆಟ್‌ಬಾಲ್‌ ಟೂರ್ನಿ

7

ಬ್ಯಾಸ್ಕೆಟ್‌ಬಾಲ್‌ ಟೂರ್ನಿ

Published:
Updated:

ಬೆಂಗಳೂರು: ಜನವರಿ 18 ಮತ್ತು 19ರಂದು ವಿದ್ಯಾಮಾನ್ಯ ಕಪ್‌ಗಾಗಿ ರಾಜ್ಯ ಮಟ್ಟದ ಅಂತರ ಶಾಲೆ ಬ್ಯಾಸ್ಕೆಟ್‌ಬಾಲ್ ಟೂರ್ನಿ ನಡೆಯಲಿದೆ.

ವಿದ್ಯಾಮಾನ್ಯ ವಿದ್ಯಾ ಕೇಂದ್ರ ವತಿಯಿಂದ ಮಲ್ಲೇಶ್ವರಂ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ. ಹೆಚ್ಚಿನ ವಿವರಗಳಿಗಾಗಿ ಹರ್ಷ (9900006864) ಅವರನ್ನು ಸಂಪರ್ಕಿಸಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry