ಕನ್ನಡಿಗರಿಗೆ ಕನ್ನಡದಲ್ಲೆ ಸಂಕ್ರಾಂತಿ ಶುಭಾಶಯ ಕೋರಿದ ಪ್ರಧಾನಿ ಮೋದಿ

7

ಕನ್ನಡಿಗರಿಗೆ ಕನ್ನಡದಲ್ಲೆ ಸಂಕ್ರಾಂತಿ ಶುಭಾಶಯ ಕೋರಿದ ಪ್ರಧಾನಿ ಮೋದಿ

Published:
Updated:
ಕನ್ನಡಿಗರಿಗೆ ಕನ್ನಡದಲ್ಲೆ ಸಂಕ್ರಾಂತಿ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ‘ಸಮಸ್ತ ಕನ್ನಡಿಗರಿಗೆ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಶುಭ ಕೋರಿದ್ದಾರೆ.

‘ಈ ಸುಗ್ಗಿಯ ಹಬ್ಬ ಎಲ್ಲರ ಬಾಳಲ್ಲಿ ಸಂತಸ, ಸಾಮರಸ್ಯ, ಸಮೃದ್ಧಿ ಮತ್ತು ಆರೋಗ್ಯವನ್ನು ನೀಡಲಿ ಎಂದು ನಾನು ಹಾರೈಸುತ್ತೇನೆ’ ಎಂದು ಮೋದಿ ಸೋಮವಾರ ಟ್ವೀಟ್‌ ಮಾಡಿದ್ದಾರೆ.

ದೇಶದ ವಿವಿಧ ರಾಜ್ಯಗಳಲ್ಲಿ ವಿವಿಧ ಹೆಸರುಗಳಿಂದ ಆಚರಿಸಲಾಗುತ್ತಿರುವ ಮಕರ ಸಂಕ್ರಾಂತಿಗೆ ಪ್ರಧಾನಿ ಆಯಾ ರಾಜ್ಯದ ಭಾಷೇಯಲ್ಲಿಯೇ ಭಾನುವಾರ ಮತ್ತು ಇಂದು ಶುಭಕೋರಿ ಟ್ವೀಟ್‌ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry