ಸೇನಾ ದಿನದ ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ

7

ಸೇನಾ ದಿನದ ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ

Published:
Updated:

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಸೈನಿಕರು ಹಾಗೂ ಸೇನಾ ಅಧಿಕಾರಿಗಳಿಗೆ ಸೇನಾ ದಿನದ (ಜನವರಿ 15) ಶುಭಾಶಯ ತಿಳಿಸಿದ್ದಾರೆ.

‘ಭಾರತೀಯ ಸೇನೆಯ ವೀರ ಯೋಧರು, ಮಾಜಿ ಸೈನಿಕರು ಹಾಗೂ ಅವರ ಕುಟುಂಬಗಳಿಗೆ ಸೇನಾ ದಿನದ ಅಭಿನಂದನೆಗಳು. ನಮ್ಮ ಸ್ವಾತಂತ್ರ್ಯದ ಕಾವಲುಗಾರರಾದ ನೀವು ಈ ದೇಶದ ಹೆಮ್ಮೆ. ನೀವು ಸದಾ ಜಾಗೃತರಾಗಿದ್ದೀರಿ ಎಂಬ ನಂಬಿಕೆಯಲ್ಲಿ ನಾಗರಿಕರು ನೆಮ್ಮದಿಯಿಂದ ನಿದ್ರಿಸುತ್ತಾರೆ #PresidentKovind’ ಎಂದು ರಾಷ್ಟ್ರಪತಿಗಳ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry