ದಾಳಿ: 38 ಸಾವು

7

ದಾಳಿ: 38 ಸಾವು

Published:
Updated:

ಬಾಗ್ದಾದ್‌ (ಎಎಫ್‌ಪಿ): ಬಾಗ್ದಾದ್‌ನ ಮಾರುಕಟ್ಟೆ ಪ್ರದೇಶದಲ್ಲಿ ನಡೆದ ಎರಡು ಆತ್ಮಾಹುತಿ ಬಾಂಬ್‌ ಸ್ಫೋಟದಲ್ಲಿ 38 ಮಂದಿ ಮೃತಪಟ್ಟಿದ್ದಾರೆ ಎಂದು ಇರಾಕ್‌ನ ಆರೋಗ್ಯ ಮತ್ತು ಪೊಲೀಸ್‌ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಮಿಕರು ಕೆಲಸ ಹುಡುಕಲು ಸೇರುವ ತೈರಾನ್‌ ಸ್ಕ್ವೇರ್‌ನಲ್ಲಿ ದಾಳಿ ನಡೆದಿದ್ದು, ಘಟನೆಯಲ್ಲಿ 105 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಸ್ಥಿತಿ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry