ಪ್ರಜ್ಞಾಹೀನ ಸ್ಥಿತಿಯಲ್ಲಿ ತೊಗಾಡಿಯಾ ಪತ್ತೆ

7

ಪ್ರಜ್ಞಾಹೀನ ಸ್ಥಿತಿಯಲ್ಲಿ ತೊಗಾಡಿಯಾ ಪತ್ತೆ

Published:
Updated:

ಅಹಮದಾಬಾದ್: ವಿಶ್ವಹಿಂದೂ ಪರಿಷತ್‌ನ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರು ಇಲ್ಲಿನ ಉದ್ಯಾನವೊಂದರಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಸೋಮವಾರ ರಾತ್ರಿ ಪತ್ತೆಯಾಗಿದ್ದಾರೆ.

‘ರಕ್ತದಲ್ಲಿ ಕಡಿಮೆ ಸಕ್ಕರೆ ಅಂಶದ ಕಾರಣ ಅವರು ಪ್ರಜ್ಞಾಹೀನರಾಗಿದ್ದರು. ಶಾಹಿಬಾಗ್ ಉದ್ಯಾನದಲ್ಲಿದ್ದ ಅವರನ್ನು ಚಂದ್ರಮಣಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ’ ಎಂದು ವಿಎಚ್‌ಪಿ ತಿಳಿಸಿದೆ.

ತೊಗಾಡಿಯಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry