ಬಿಜೆಪಿ ಪರಿವರ್ತನಾ ಯಾತ್ರೆ ಇಂದು

7

ಬಿಜೆಪಿ ಪರಿವರ್ತನಾ ಯಾತ್ರೆ ಇಂದು

Published:
Updated:

ನೆಲಮಂಗಲ: ಪಟ್ಟಣದ ಬಸವಣ್ಣ ದೇವರ ಮಠದ ಆವರಣದಲ್ಲಿ ಇದೇ 16ರಂದು ನಡೆಯುವ ಬಿಜೆಪಿ ಪರಿವರ್ತನಾ ಯಾತ್ರೆಯ ಸಿದ್ಧತಾ ಕಾರ್ಯಗಳನ್ನು ವಿಧಾನ ಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಪರಿಶೀಲಿಸಿದರು.

25 ಸಾವಿರ ಮಂದಿಗೆ ಆಸನಗಳು ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಜನಪದ ಕಲಾ ಪ್ರದರ್ಶನ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ನೆಲಮಂಗಲ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಯಾವುದೇ ಅಭ್ಯರ್ಥಿಗೆ ಟಿಕೆಟ್‌ ನೀಡಿದರೂ ಅವರ ಗೆಲುವಿಗೆ ಕಾರ್ಯಕರ್ತರು ಶ್ರಮಿಸಲಿದ್ದಾರೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry