ಮುಂಬೈ ತಂಡಕ್ಕೆ ತಾರೆ ಸಾರಥ್ಯ

7

ಮುಂಬೈ ತಂಡಕ್ಕೆ ತಾರೆ ಸಾರಥ್ಯ

Published:
Updated:

ಮುಂಬೈ: ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಆದಿತ್ಯ ತಾರೆ, ಅವರು ಜನವರಿ 21ರಿಂದ ಕೋಲ್ಕತ್ತದಲ್ಲಿ ನಡೆಯುವ ಸೈಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟ್ವೆಂಟಿ–20 ಕ್ರಿಕೆಟ್‌ ಟೂರ್ನಿಯ ಸೂಪರ್‌ ಲೀಗ್‌ನಲ್ಲಿ ಮುಂಬೈ ತಂಡವನ್ನು ಮುನ್ನಡೆಸಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry