ವೈದ್ಯರಿಂದ ದೌರ್ಜನ್ಯಕ್ಕೆ ಒಳಗಾಗಿದ್ದೇನೆ: ಬೈಲ್ಸ್‌

7

ವೈದ್ಯರಿಂದ ದೌರ್ಜನ್ಯಕ್ಕೆ ಒಳಗಾಗಿದ್ದೇನೆ: ಬೈಲ್ಸ್‌

Published:
Updated:

ಲಾಸ್ ಏಂಜಲೀಸ್: ‘ತಂಡದ ವೈದ್ಯರಿಂದ ನಾನು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದೇನೆ’ ಎಂದು ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ್ದ ಅಮೆರಿಕದ ಜಿಮ್ನಾಸ್ಟಿಕ್ಸ್‌ ಸ್ಪರ್ಧಿ ಸಿಮೊನ್ ಬೈಲ್ಸ್ ಹೇಳಿದ್ದಾರೆ. ಲಾರಿ ನಸಾರ್ ಅವರು ಅಮೆರಿಕ ತಂಡದ ವೈದ್ಯರಾಗಿ ಕಾರ್ಯನಿರ್ವಹಿಸಿದ್ದರು. ಮಕ್ಕಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ನಸಾರ್ ಅವರಿಗೆ ಇತ್ತೀಚೆಗೆ ಜೈಲು ಶಿಕ್ಷೆ ವಿಧಿಸಲಾಗಿದೆ.

ಬೈಲ್ಸ್ ತಮ್ಮ ಕಥೆಯನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry